ಎಲ್ಲ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಳ್ಳಬೇಕು. ಲಾಲಾ ಲಜಪತ್ ರಾಯ್ ಅವರು ಹೇಳಿರುವಂತೆ, 'ಶಿಕ್ಷಣಕ್ಕೆ ಹಣಕಾಸು ಒದಗಿಸುವುದು ಸರ್ಕಾರಿ ಖಜಾನೆಯ ಮೊದಲ ಆದ್ಯತೆಯಾಗಬೇಕು' ಎಂದು ಎಐಡಿಎಸ್‌ಒ ಒತ್ತಾಯಿಸಿದೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ...
ಪ್ರತಿ ಗ್ರಾಮದಲ್ಲೂ ಇಂತಹ ಸರ್ಕಾರಿ ಶಾಲೆ ಮತ್ತು ಶಿಕ್ಷಕರು ಇದ್ದರೆ ಎಷ್ಟು ಚೆಂದ ಅಲ್ಲವೇ?
ಸರ್ಕಾರಿ ಶಾಲೆಗಳನ್ನು ಕಂಡು ಮೂಗುಮುರಿಯುವ ಜನರೇನೂ ಕಡಿಮೆ ಇಲ್ಲ. ಆದರೆ ಶಿಕ್ಷಕರು ಮತ್ತು ಗ್ರಾಮದ ಮುಖಂಡರು ಇಚ್ಛಾಶಕ್ತಿ ತೋರಿದರೆ...
ಪ್ರೌಢಶಾಲೆಯಲ್ಲಿ ತಯಾರಿಸುವ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯಬೇಕಾದ ಪರಿಸ್ಥಿತಿಯನ್ನು ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳ ಎದುರಿಸುತ್ತಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದ ಲಾಡ್ಲಾಪುರ...
ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಹೀಗೆ ಕೆಡವಬೇಕಿರುವ 20 ಶಿಥಿಲ ಸಾರ್ವಜನಿಕ ಕಟ್ಟಡಗಳು ಇವೆಯಂತೆ. ಈ ಪೈಕಿ ಏಳು ಶಾಲಾ ಕಟ್ಟಡಗಳು, ಮೂರು ಸಮುದಾಯ ಭವನಗಳು ಹಾಗೂ ಮೂರು ಗ್ರಂಥಾಲಯಗಳು ಸೇರಿವೆ !.
ಬೆಂಗಳೂರಿನ...
ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳು ದುಸ್ಥಿತಿಯಲ್ಲಿವೆ. ಬೆಂಗಳೂರಿನ ಶಿವಾಜಿನಗರದ ಹಳೆಯ ಬಿಬಿಎಂಪಿ ಶಾಲೆಯೊಂದು ಮಂಗಳವಾರ ಕುಸಿದು ಬಿದ್ದಿರುವುದು ರಾಜ್ಯದ ಸರ್ಕಾರಿ ಶಾಲೆಗಳ...