ರಾಯಚೂರಿನ ಎಲ್‌ಬಿಎಸ್ ನಗರದ ಸರ್ಕಾರಿ ಪ್ರೌಢಶಾಲಾ ನಿರ್ಮಾಣಕ್ಕಾಗಿ ರಾಯಚೂರು ನಗರಾಭಿವೃಧ್ಧಿ ಪ್ರಾಧಿಕಾರವು (ಆರ್‌ಡಿಎ) ಶಿಕ್ಷಣ ಇಲಾಖೆಗೆ ನೀಡಿದ ಜಾಗವು ಒತ್ತುವರಿಯಾಗಿದೆ. ಭೂಕಬಳಿಕೆದಾರರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಬಳಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಎಲ್‌ಬಿಎಸ್...
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿಯ ಕಾನ - ಕಟ್ಲ ಜನತಾಕಾಲನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಹಗರಣದ ಬಗ್ಗೆ...
ಶಾಲೆಯಲ್ಲಿ ಬಿಸಿಯೂಟಕ್ಕಾಗಿ ತಯಾರಿಸಿದ್ದ ಸಾಂಬರ್ ಪಾತ್ರೆಗೆ 7 ವರ್ಷದ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಮುಖ್ಯಶಿಕ್ಷಕಿ ಮತ್ತು ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಗಗೇರಾ ಗ್ರಾಮದ ಶಾಲೆಯಲ್ಲಿ ಗುರುವಾರ...
ಪೋಕ್ಸೋ ಪ್ರಕರಣದಲ್ಲಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದ ಸರ್ಕಾರಿ ಶಾಲೆಯ 18 ವಿದ್ಯಾರ್ಥಿಗಳು ನಿರಂತರವಾಗಿ ತರಗತಿಗೆ ಗೈರು ಹಾಜರಾಗುತ್ತಿದ್ದಾರೆ. ಆದರೂ, ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವಲ್ಲಿ ಶಿಕ್ಷಕರು ವಿಫಲರಾಗಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಲು ಯಾವುದೇ ಕ್ರಮ...
ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು.
ಔರಾದ ತಾಲೂಕಿನ...