ಮುಚ್ಚಿರುವ ಸರ್ಕಾರಿ ಶಾಲೆಯನ್ನು ಮತ್ತೆ ತೆರೆಯಬೇಕು. ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು ಎಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೆಬ್ಬಳಲು ಗ್ರಾಮದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಲೆಯ ಎಸ್‌ಡಿಎಂಸಿ...
ಶೌಚಾಲಯ ಇಲ್ಲದಿರುವ ಕಾರಣದಿಂದ ಬಯಲಿನಲ್ಲಿ ಶೌಚ ತಪ್ಪಿಸಿಕೊಳ್ಳುವ ಸಲುವಾಗಿ ಕಳೆದ ಆರು ತಿಂಗಳಿಂದ ಜಾರ್ಖಂಡ್ ರಾಜ್ಯದ ಛತ್ರಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಓದುತ್ತಿರುವ 700ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಡಿಮೆ ಆಹಾರ, ನೀರು ಸೇವಿಸುತ್ತಿರುವ...
'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ಘೋಷವಾಕ್ಯ ನನಸಾಗಬೇಕಾದರೆ, ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳು ಉಸಿರಾಡಬೇಕು. ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸಬಲೀಕರಣಕ್ಕೆ ‘ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಪ್ರಾಧಿಕಾರ’ ರಚನೆಯಾಗಬೇಕು...
ಹಳೆ ವಿದ್ಯಾರ್ಥಿಗಳು ಶಾಲೆಯ ಮಾದರಿಗೆ ಧಕ್ಕೆ ತರದಂತೆ ನವೀಕರಿಸಿ, ಖಾಸಗಿ ಶಾಲೆಯನ್ನೂ ಮೀರಿಸುವಂತ ವ್ಯವಸ್ಥೆ ಕಲ್ಪಿಸಿರುವುದು, ದಾಖಲಾತಿ ಹೆಚ್ಚಿಸಿರುವುದು ಹೆಮ್ಮೆಯ ವಿಷಯ ಎಂದು ಅರಕಲಗೂಡು ಶಾಸಕ ಎ ಮಂಜು ಪ್ರಶಂಸಿಸಿದರು.
ಹಾಸನ ಜಿಲ್ಲೆ ಅರಕಲಗೂಡು...
ರಾಜ್ಯದಲ್ಲಿ ಒಟ್ಟು ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಈ ವರ್ಷ 500ರಿಂದ 600 ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಶಾಲೆಗಳಲ್ಲಿ ಮೂಲಸೌಕರ್ಯಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳು...