ವಿಚಾರ | ಸರ್ಕಾರಿ ಶಾಲೆ, ಮಾದರಿ ಶಾಲೆ ಆಗದೇಕೆ?

ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು. ಆಧುನಿಕ ದಿನಮಾನಗಳಲ್ಲಿ ರಾಜಕಾರಣಿಗಳು, ಹೆಸರಾಂತ ವ್ಯಕ್ತಿಗಳು, ಹೋರಾಟಗಾರರು ಸರ್ಕಾರಿ ಶಾಲೆಗಳನ್ನು ಉಳಿಸಿ, ಸರ್ಕಾರಿ ಶಾಲೆಗಳನ್ನು ಬೆಳೆಸಿ...

ಕರ್ನಾಟಕದಲ್ಲಿ 15,000 ಶಿಕ್ಷಕರ ನೇಮಕ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಹೊಸದಾಗಿ ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ...

ಖಾಸಗಿ ಪೆಡಂಭೂತದ ನಡುವೆ ನಲುಗುವ ಸರ್ಕಾರಿ ಶಾಲೆಗಳು; ಅಭಿವೃದ್ಧಿ ಪಡಿಸಬೇಕಾದ ಆಡಳಿತಕ್ಕಿಲ್ಲ ಹೊಣೆ!

ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....

ಕೊಪ್ಪಳ | ‘ಹಬ್ ಅಂಡ್ ಸ್ಪೋಕ್’ ಹೆಸರಲ್ಲಿ ಸರ್ಕಾರಿ ಶಾಲೆ ಮುಚ್ಚಲು ಮುಂದಾದರೆ ಹೋರಾಟ: ಎಐಡಿಎಸ್‌ಒ

ರಾಜ್ಯ ಕಾಂಗ್ರೆಸ್‌ ಸರ್ಕಾರವು 'ಹಬ್ ಅಂಡ್ ಸ್ಪೋಕ್' ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಜನರಿಗೆ ಮಾಡುವ ದ್ರೋಹವಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ...

ರಾಯಚೂರು | ಸರ್ಕಾರಿ ಶಾಲೆಗಳ ಗುಣಮಟ್ಟ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಅನಿರ್ದಿಷ್ಟಾವಧಿ ಧರಣಿ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...

ಜನಪ್ರಿಯ

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

Tag: ಸರ್ಕಾರಿ ಶಾಲೆ