ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ 'ಬುಲ್ಡೋಜರ್ ನ್ಯಾಯ'ದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. "ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ" ಎಂದು ಹೇಳಿದ್ದು,...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ಈ ಸಮಾಜ ಹೆಣ್ಣುಮಕ್ಕಳ ಬಗ್ಗೆ ಸಂವೇದನಾಶೂನ್ಯವಾಗಿದೆ. ಗಂಡು ಮಕ್ಕಳ ನಡವಳಿಕೆಗಳು ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಬಡತನ, ಅದರ ಮುಂದುವರಿಕೆಯಾಗಿ ಅರ್ಧಕ್ಕೆ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ದೊಡ್ಡ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಅಂತಹ ಯುವಕರೇ...
ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...
ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಜತೆಗೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೋದಿ ಅವರ...