ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಜಾರಿಗೆ ತಂದು, ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಮೂಲಕ ರಾಜ್ಯದ ಬಡ ಜನರ ಬದುಕನ್ನು ಹಸನುಗೊಳಿಸುವ ಕೆಲಸವನ್ನು ನಮ್ಮ...
ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದಂತೆ ಕಾಣಿಸುವುದಿಲ್ಲ, ಇದರಿಂದ ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲವೆನ್ನುವುದು ಗೊತ್ತಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಚಿತ್ರದುರ್ಗ ನಗರದಲ್ಲಿ ಕರುನಾಡ...
“ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ” ಎಂದು ರಾಜ್ಯ ಸರ್ಕಾರ ಫೆ.16 ರಂದು ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಶಿಕ್ಷಣ ತಜ್ಞರು ಸೇರಿದಂತೆ ಹಲವರು ಆಕ್ರೋಶ...
ಎನ್‌ಎಚ್‌ಎಂ ನೌಕರರನ್ನು ಖಾಯಂ ಮಾಡಬೇಕು, ವಾರ್ಷಿಕವಾಗಿ 5% ವೇತನವನ್ನು ಹೆಚ್ಚಳ ಮಾಡಬೇಕು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ನೀಡುವ 15% ವೇತನವನ್ನು ನಮ್ಮ ಎನ್‌ಎಚ್‌ಎಂ ನೌಕರರಿಗೂ ಅನ್ವಯಿಸಬೇಕು ಎಂಬ ಆಗ್ರಹಗಳೊಂದಿಗೆ ರಾಜ್ಯದ...
ವರ್ತೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಸರ್ವೇ ನಂ.26, 27ರಲ್ಲಿನ ಬಡವರ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿ ವಂಚಿಸಲಾಗಿದೆ. ಬಡವರ ಭೂಮಿಯನ್ನು ಮಾತಾ ಅಮೃತಾನಂದಮಯಿ ಮಠದವರು ಖಾಸಗಿ ಕಾಲೇಜು ನಡೆಸಲು ಬಳಸುತ್ತಿದ್ದಾರೆ ಎಂದು ಆರೋಪಿಸಿ...