ಕರ್ನಾಟಕ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆಬ್ರವರಿ 16ರಂದು ನಡೆಯಲಿದೆ. ಚುನಾವಣೆಯಲ್ಲಿ ಮತ ಚಲಾಯಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ...
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂರಾರು ನಿರಾಶ್ರಿತರು ಬದುಕಲು ಸೂರಿಲ್ಲದೆ, ಸ್ವಂತ ಮನೆಯಿಲ್ಲದೆ ನಾನಾ ಸಮಸ್ಯೆಗಳೊಂದಿಗೆ ಕಷ್ಟದ ಜೀವನ ದೂಡುತ್ತಿದ್ದಾರೆ. ಸರ್ಕಾರ ತಮಗೆ ನಿವೇಶನ ನೀಡಿದರೆ, ಬದುಕು ಕಟ್ಟಿಕೊಂಡು, ಜೀವನ ನಡೆಸುತ್ತೇವೆಂದು ಎದುರು ನೋಡುತ್ತಿದ್ದಾರೆ....
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಭೀಕರ...
ಕಾಂತರಾಜ ವರದಿಯನ್ನು ಜಾರಿಗೆ ತಂದು ಕೆಳವರ್ಗದ ಶೋಷಿತ ಜಾತಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ...
ಶೋಷಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಕಾಂತರಾಜ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 28ರಂದು ಚಿತ್ರದುರ್ಗದ...