ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಎಐಕೆಎಸ್ ಸಂಘಟನೆಯಿಂದ ಮಾನ್ವಿ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.
ಮಾನ್ವಿ ಹಾಗೂ ಸಿರವಾರ ತಾಲೂಕಿನಲ್ಲಿ ಭೂಮಿ ಇಲ್ಲದವರು ಸರಕಾರಿ ಜಮೀನಿನಲ್ಲಿ...
ಐಪಿಎಲ್ 18ನೇ ಆವೃತ್ತಿಯ ಫೈನಲ್‌ನಲ್ಲಿ ಗೆದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ 10 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯತನ...
ಕರ್ನಾಟಕ ಸರ್ಕಾರ 6000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ನಿರ್ಧಾರವನ್ನು ವಿರೋಧಿಸಿ ಎಐಡಿಎಸ್‌ಒ ವಿಜಯಪುರದ ಕೆಸಿ ಮಾರುಕಟ್ಟೆ ಬಳಿ ಸಹಿ ಸಂಗ್ರಹಿಸುವ ಅಭಿಯಾನ ಶುರು ಮಾಡಿದೆ.
ಈ ವೇಳೆ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ...
2024-25ನೇ ಶೈಕ್ಷಣಿಕ ವರ್ಷದಲ್ಲಿ 60%ಗಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶನಿವಾರ, ಶಿಕ್ಷಣ ಇಲಾಖೆಯ ಪ್ರಗತಿಗಳ...
ಕಲ್ಯಾಣ ಕರ್ನಾಟಕದ ಶಾಲೆಗಳ ಅವ್ಯವಸ್ಥೆಯಿಂದ ಶಾಲೆಯಿಂದ ಮಕ್ಕಳು ಹೊರಗುಳಿಸುವ ಸಂಖ್ಯೆ ಹೆಚ್ಚುತ್ತಲಿದೆ. ಶಿಕ್ಷಕರ ಕೊರತೆಯಿಂದ ಶೂನ್ಯ ಶಾಲೆಗಳಾಗಿ ಅನೇಕ ಶಾಲೆಗಳನ್ನು ಮುಚ್ಚುವ ಕಾರ್ಯ ಸರ್ಕಾರವೇ ಮಾಡುತ್ತಿದೆ ಎಂದು ಶಿಕ್ಷಣ ಪ್ರೇಮಿ ಹಾಗೂ ಭಾರತ...