ಇದುವರೆಗೆ 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಕೇವಲ ನಾಲ್ವರು ಮಹಿಳೆಯರು ಸಮ್ಮೇಳನದ ಅಧ್ಯಕ್ಷ ಗಾದಿ ಏರಿದ್ದಾರೆ. ಮಿಕ್ಕಂತೆ 82 ಸಮ್ಮೇಳನಗಳಲ್ಲಿ ಪುರುಷರೇ ಅಧ್ಯಕ್ಷರಾಗಿದ್ದಾರೆ. ಪ್ರತಿ ವರ್ಷ ನಡೆಯುವ ಸಾಹಿತ್ಯ...
ಯಾರದೋ ಪ್ರತಿಷ್ಠೆ, ಇನ್ಯಾರದೋ ರಾಜಕೀಯ ಬೇಳೆ ಬೇಯಿಸಲಿಕ್ಕೆ ನಾಡು ನುಡಿಯ ಹೆಸರಲ್ಲಿ ಅವಕಾಶವಿರಬಾರದು. ಸಾಹಿತ್ಯ ಪರಿಷತ್ತನ್ನು ಮತ್ತು ಕನ್ನಡವನ್ನು ಕಟ್ಟಿ ಬೆಳೆಸಿದವರು ಇಂತಹ ಹುಚ್ಚಾಟಗಳಿಗೊಂದು ಕೊನೆ ಹಾಡಬೇಕಿದೆ.
ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ...
ಪತ್ರಿಕೆಯೊಂದರ ಸಂದರ್ಶನದಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿಯವರು "26 ಮಠಾಧೀಶರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಮನವಿ ಸಲ್ಲಿಸಿದ್ದಾರೆ" ಎಂದು ಹೇಳಿದ್ದಾರೆ. ಇವರಾಗಿಯೇ ಆಮಂತ್ರಿಸಿದ್ದಾರೋ ಅಥವಾ ಮಠಮಾನ್ಯಗಳೇ ಆಸಕ್ತಿ ವಹಿಸಿವೆಯೇ ಎಂಬುದು ಕನ್ನಡಿಗರಿಗೆ ಅರ್ಥವಾಗದ ಸಂಗತಿಯೇನಲ್ಲ....