ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್?‌

ಬಾಲಿವುಡ್ ನಟ ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಅವರ ಚಾಲಕ ಹಾಗೂ ಪಕ್ಕದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾ ಚಾಲಕ ಗಾಯಗೊಂಡಿದ್ದಾರೆ. ನಟ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು...

3 ಕೋಟಿ ರೂ. ವಂಚನೆ ಆರೋಪ: ನಟ ಸಲ್ಮಾನ್ ಖಾನ್ ಮತ್ತು ಸಹೋದರಿಗೆ ಚಂಡೀಗಢ ಕೋರ್ಟ್ ಸಮನ್ಸ್

ಬೀಯಿಂಗ್ ಹ್ಯೂಮನ್ ಜ್ಯುವೆಲ್ಲರಿ ಶೋರೂಮ್‌ಗೆ ಸಂಬಂಧಿಸಿದ ವಂಚನೆ ದೂರಿನ ವಿಚಾರಣೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್, ಅವರ ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿ ಹಾಗೂ 'ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್...

‘ಬಲವಂತವೋ, ಶಿಕ್ಷೆಯೋ?’; RSS ಕಾರ್ಯಕ್ರಮದಲ್ಲಿ ಸಲ್ಮಾನ್ ಭಾಗಿ ಕುರಿತು ಸಂಜಯ್ ರಾವತ್!

ಮುಂಬೈನಲ್ಲಿ ಶನಿವಾರ ನಡೆದ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಬಾಲಿವುಟ್‌ ನಟ ಸಲ್ಮಾನ್‌ ಖಾನ್‌ ಭಾಗಿಯಾಗಿದ್ದನ್ನು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ. 'ಸಲ್ಮಾನ್‌ ಖಾನ್ ಅವರನ್ನು ಬಲವಂತದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಾಡಲಾಗಿದೆಯೇ, ಇದು...

ಗಡಿ ವಿವಾದದ ಗರಿಗೆದರಿದ ಗಾಯ: ಸಲ್ಮಾನ್ ಖಾನ್ ಟೀಸರ್‌ಗೆ ಡ್ರ್ಯಾಗನ್ ಗರ್ಜನೆ

ಗಡಿ ಗಾಯದ ಮೇಲೆ ಸಲ್ಮಾನ್ ಖಾನ್‌ರ 'ಬ್ಯಾಟಲ್ ಆಫ್ ಗಲ್ವಾನ್' ಟೀಸರ್ ಸಂಚಲನ! ಏಪ್ರಿಲ್ 17ರ ಬಿಡುಗಡೆಗೆ ತಯಾರಾಗುತ್ತಿರುವ ಈ ಚಿತ್ರದ ಭಾರತೀಯ ಯೋಧರ ಪರಾಕ್ರಮದ ದೃಶ್ಯಗಳು ಚೀನಾವನ್ನು ಕೆರಳಿಸಿವೆ. ಸರ್ಕಾರಿ ಮಾಧ್ಯಮಗಳು...

ಕಾರು ಬಾಂಬ್‌ ಸ್ಫೋಟಿಸಿ ಕೊಲ್ಲುತ್ತೇವೆ; ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರಿಗೆ ಸೋಮವಾರ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಈ ಕೊಲೆ ಬೆದರಿಕೆಯನ್ನು ಕಳುಹಿಸಲಾಗಿದೆ. ಕಾರು ಬಾಂಬ್‌...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಸಲ್ಮಾನ್ ಖಾನ್