ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.
ಸವದತ್ತಿ ತಾಲ್ಲೂಕಿನ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ ನಡೆದ ಭರತ ಹುಣ್ಣಿಮೆ ಜಾತ್ರೆಗೆ 10 ಲಕ್ಷಕ್ಕೂ ಹೆಚ್ಚು ಜನ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ...
ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ನಡೆಯಲಿರುವ ಯಲ್ಲಮ್ಮನ ಜಾತ್ರೆ ನಿಮಿತ್ಯ ಜಿಲ್ಲಾಡಳಿತದಿಂದ ಮೂಲ ಸೌಕರ್ಯಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಎಚ್ ಕೆ ಪಾಟೀಲ್,...
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೋಟೆ ಆವರಣದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆದ...