ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು' ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ.
'ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ...
ಬೆಳಗಾವಿ ಜಿಲ್ಲೆಯ ಸವದತ್ತಿಯ ಜಾಕ್ವೆಲ್ ಹತ್ತಿರ ಮಲಪ್ರಭಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಗದಗನ ವೀರೇಶ ಮರೆಪ್ಪ ಕಟ್ಟಿಮನಿ (13) ಮತ್ತು ಸಚಿನ್ ಗೋಪಾಳ ಕಟ್ಟಿಮನಿ (14) ನೀರು ಪಾಲಾಗಿದ್ದಾರೆ. ಸಚಿನ್ ಶವ...
ಸಾಲ ಮರುಪಾವತಿ ಮಾಡದ ಕಾರಣ ಸಾಲ ಕೊಟ್ಟ ಕುಟುಂಬದ ವ್ಯಕ್ತಿ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಅಮಾನವೀಯ ಘಟನೆ ಬೆಳಗಾವಿ ನಗರದ ಅನಗೋಳದ ಸಾಯಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...
ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದ ಟೋಲ್ ನಾಕಾ ಬಳಿಯ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ರೈತ ಶಿವಪ್ಪ ಜಯಪ್ಪ ಮುತಗೊಂಡ ಬೆಳೆದ ಸುಮಾರು 15 ಎಕರೆ ಕಬ್ಬಿನ ಬೆಳೆ ಬೆಂಕಿಗೆ...
ರಂಗಭೂಮಿ ನಮಗೆ ಮನುಷ್ಯನಾಗಿ ಬದುಕುವುದನ್ನು ಕಲಿಸುತ್ತದೆ. ರಂಗಭೂಮಿಯಿಂದ ನಮ್ಮನ್ನು ನಾವು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ರಂಗಭೂಮಿಯೇ ನಮಗೆ ದೊಡ್ಡ ಆದ್ಯಾತ್ಮವಾಗಿದೆ ಎಂದು ಬೆಳಗಾವಿಯ ಸವದತ್ತಿಯಲ್ಲಿ ನಡೆದ ಕರ್ನಾಟಕ ನಾಟಕ ಅಕಾಡೆಮಿ ರಾಜ್ಯ ಸಮಿತಿ ಸದಸ್ಯ...