ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ. 66.62 ಮತದಾನ ದಾಖಲು

ಶಿರಸಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (KDCC) ಆಡಳಿತ ಮಂಡಳಿಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗಿನ ಮತದಾನದ ವಿವರಗಳು ಲಭ್ಯವಾಗಿದೆ. ಈ...

ಬೆಳಗಾವಿ ಅಧಿವೇಶನ | ಸಹಕಾರಿ ಸಂಘಗಳಲ್ಲಿನ ಅವ್ಯವಹಾರಕ್ಕೆ ಕಡಿವಾಣ: ಕೆ ಎನ್ ರಾಜಣ್ಣ

ಸಹಕಾರಿ ಲೆಕ್ಕ ಪರಿಶೋಧನಾ ಇಲಾಖೆಯಿಂದ ಸರ್ಕಾರಕ್ಕೆ ನಿರೀಕ್ಷಿತ ಆದಾಯ ಬರುವಂತೆ ಆಮೂಲಾಗ್ರ ಬದಲಾವಣೆ ತರಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ರಾಜ್ಯದಲ್ಲಿ 1679 ಸಹಕಾರ ಸಂಘಗಳಲ್ಲಿ ಅವ್ಯವಹಾರ...

ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಜಮೀನು ಶೀಘ್ರದಲ್ಲಿ ಹಿಂಪಡೆಯುತ್ತೇವೆ: ಸಚಿವ ದರ್ಶನಾಪುರ

ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿಯು ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು. ವಿಧಾನ ಪರಿಷತ್ ಮಂಗಳವಾರ...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ಸಹಕಾರಿ ಸಂಘ