"ತುಂಗಭದ್ರಾ ನದಿಯಲ್ಲಿ 1.12 ಲಕ್ಷ ಕ್ಯೂಸೆಕ್ಸ್ ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು" ಎಂದು ಸಾರ್ವಜನಿಕರಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.
"ಶಿವಮೊಗ್ಗ ಮತ್ತು ಚಿಕ್ಕಮಗಳೂರು,...
ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.
ಸಕ್ರಿಯವಾಗಿರುವ ಕಳ್ಳರ...
ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯು ವಾಡಿಕೆ ಅವಧಿಗಿಂತ ಮೊದಲೇ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಮೂಲಭೂತ ಸಲಕರಣೆಗಳು, ವಿದ್ಯುತ್ ಕಂಬಗಳು ಹರಿದು ಬಿದ್ದು, ಜನ-ಜಾನುವಾರುಗಳಿಗೆ ಹಾನಿಯನ್ನುಂಟುಮಾಡುವ ಸಂಭವಿಸಿರುವುದರಿಂದ ಇಂತಹ ಸಮಸ್ಯೆಗಳು ಕಂಡುಬಂದಲ್ಲಿ...
ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ...
ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ...