ಶಿವಮೊಗ್ಗ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಜನಾರ್ಧನ್ ಪೂಜಾರಿ ಹಾಗೂ ಉಪ ಅದ್ಯಕ್ಷರನ್ನಾಗಿ ಅರುಣ್ ಕುಮಾರ್ ಪಾಳೆಗಾರ್ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರದ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.
ಸಮೀಪದ ಬೈರಾಪುರದಲ್ಲಿ ಹೊಸ...
ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಇಬ್ರಾಹಿಂ (ಬಾಬು), ಸೋಮವಾರ ರಾತ್ರಿ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಲಿನ ಸ್ವಾಧಿನ ಕಳೆದುಕೊಂಡಿದ್ದರೂ ತ್ರಿಚಕ್ರ ಸೈಕಲಲ್ಲಿ ಓಡಾಡಿಕೊಂಡು ಇವರು, ಇನ್ನಿತರ ವ್ಯವಹಾರ ಮಾಡಿಕೊಂಡು ಕುಟುಂಬ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯುವ ಮುಖಂಡ ಅಶೋಕ ಬೇಳೂರು ಹುಟ್ಟುಹಬ್ಬದ ಪ್ರಯುಕ್ತ ಸ್ನೇಹಿತರ ಬಳಗದಿಂದ ಸಾಗರದ ಸರಕಾರಿ ಆಸ್ಪತ್ರೆ ಮತ್ತು ತಾಯಿ-ಮಗು ಆಸ್ಪತ್ರೆಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಸಾಗರ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ...