ಶಿವಮೊಗ್ಗ ಜಿಲ್ಲಾ ಸಾಗರ ತಾಲೂಕಿನ ಶಾಸಕರಾದ ಗೋಪಾಲಕೃಷ್ಣ ಬೇಳೂರು ವಿದೇಶದಲ್ಲಿರುವ ಹಿನ್ನೆಲೆಯಲ್ಲಿ ಸಾಗರ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಮಳೆಯಿಂದ ಅನಾಹುತ ಸಂಭವಿಸಿದ ಸ್ಥಳಗಳಿಗೆ ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸುವಂತೆ...
ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಬಹಳಷ್ಟು ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಾನಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಡಗಳಲೆಯಲ್ಲಿರುವ ಮನೆಗಳು ಪ್ರತಿ ವರ್ಷ ಮಳೆಗಾಲದಲ್ಲಿ ಜಲಾವೃತಗೊಳ್ಳುತ್ತಿವೆ.
ಗ್ರಾಮದ ಸುತ್ತಲೂ ನೀರು ನಿಲ್ಲುತ್ತಿರುವುದರಿಂದ...