ವಿದ್ಯಾರ್ಥಿಗಳ ಜೀವನ ಸಿಗುವುದು ಒಮ್ಮೆಲೆ ಮಾತ್ರ. ಅದನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಯಡೇಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಬರ್ಟ್ ಡಿಕೋಸ್ಟ ತಿಳಿಸಿದರು.
ಜ್ಞಾನ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ...
ಬ್ರಿಟಿಷರು ಭಾರತೀಯರ ಮೇಲೆ ದಬ್ಬಾಳಿಕೆ ಮಾಡಲು ಶುರು ಮಾಡಿದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಸಿಡಿದೆದ್ದ ಒಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯೇ ಭಗವಾನ್ ಬಿರ್ಸಾ ಮುಂಡಾರವರು ಎಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪು ಮಗುಚಿ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಐವರು ಯುವಕರು ಪ್ರವಾಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ನಾಪತ್ತೆಯಾಗಿರುವವರಿಗಾಗಿ ಅಗ್ನಿಶಾಮಕ ದಳ ಶೋಧ...
ಸಾಗರ ತಾಲೂಕಿನಲ್ಲಿ ಮದ್ಯ ಮಾರಾಟ ಮಳಿಗೆ(ಬಾರ್) 24 ಗಂಟೆಯೂ ತೆರದೇ ಇರುತ್ತದೆ. ಶಾಸಕರ ಹಿಂಬಾಲಕರು ಹಳ್ಳಿ ಹಳ್ಳಿಗೂ ಬಾಕ್ಸ್‌ಗಟ್ಟಲೆ ಮದ್ಯವನ್ನು ಸಾಗಿಸುತ್ತಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ...
ಶಿವಮೊಗ್ಗ ಜಿಲ್ಲೆಯ ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ, ಆರ್‌ಎಸ್‌ಎಸ್ ಮುಖಂಡ ಮಂಜಪ್ಪ ವಿರುದ್ಧ ಮತ್ತೊಂದು ಪೋಕ್ಸೊ ಕಾಯ್ದೆಯ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಲಾಗಿದೆ.
ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ದಲಿತ ಸಮುದಾಯಕ್ಕೆ...