ಸಾಗರ ಸಮೀಪದ ವರದಹಳ್ಳಿಯ ಗುಡ್ಡದ ಮೇಲೆ ನಿನ್ನೆ ದಿನ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಮೃತಪಟ್ಟವರನ್ನು ಮಾರ್ಕೆಟ್ ರಸ್ತೆಯಲ್ಲಿ ಚಿನ್ನಾಭರಣ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಎಂದು...
ಶಿವಮೊಗ್ಗ ಜಿಲ್ಲೆಯ ಸಾಗರ :ತಾಲೂಕಿನ ಆನಂದಪುರ ಸಮೀಪದ ಕಣ್ಣೂರಿನಲ್ಲಿ ತಮ್ಮ ಸ್ವಂತ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ರೈತ ಸಾವನ್ನಪ್ಪಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ.
ಕಣ್ಣೂರಿನ ಸತ್ಯನಾರಾಯಣ ಕೈಸೋಡಿ (೫೦) ಸಾವನ್ನಪ್ಪಿದ್ದಾರೆ. ಶುಕ್ರವಾರ...
ಶಿವಮೊಗ್ಗ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ....
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು...