ರಾಜ್ಯದ ಲಕ್ಷಾಂತರ ಬಗರ್ ಹುಕುಂ ಬಡ ಸಾಗುವಳಿದಾರರಿಗೆ ಭೂಮಂಜೂರಾತಿ ನೀಡುತ್ತಿರುವುದು ಸ್ವಾಗತಾರ್ಹ. ಜತೆಗೆ ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಯೊಂದಿಗೆ ಮಂಜೂರಾತಿ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳ ನಿವಾರಣೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು...
ಜೀವನೋಪಾಯಕ್ಕಾಗಿ 2ರಿಂದ 3 ಎಕರೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ ಭೂಮಾಲೀಕರ ಅರಣ್ಯ ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಿ ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯಿಂದ...
ಅರಣ್ಯ ಭೂಮಿ ಮತ್ತು ಗೈರಾಣ ಭೂಮಿ ಸಾಗುವಳಿದಾರರಿಗೆ ಪಟ್ಟಾ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....