ಭೂಹೀನ ಮತ್ತು ಬಡ ರೈತ ಕೃಷಿ ಕಾರ್ಮಿಕರು ಸುಮಾರು 70-80 ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕುರುಚಲುಗಿಡ, ಕಲ್ಲುಗಳಿರುವ ಕಂದಾಯ ಹಾಗೂ ಅರಣ್ಯದ ಭೂಮಿಯಲ್ಲಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ....
ಸಾಗುವಳಿ ಭೂಮಿಗಾಗಿ ಅರ್ಜಿ ಸಲ್ಲಿಸಿ, ಭೂಮಿ ಪಡೆದವರು ತಮ್ಮ ಜಮೀನನ್ನು ಯಾವುದೇ ಕಾರಣಕ್ಕೆ ಬೇರೆಯವರಿಗೆ ಮಾರಾಟ ಮಾಡಬಾರದು. ತಮ್ಮ ಜೀವನ ನಿರ್ವಹಣೆಗಾಗಿ ಭೂಮಿಯಲ್ಲಿ ಸಾಗುವಳಿ ಮಾಡಬೇಕು ಎಂದು ಶಾಸಕ ಎಚ್.ಎಂ ಗಣೇಶ್ ಪ್ರಸಾದ್...