ರಾಯಚೂರು | ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಪಟ್ಟಾ ನೀಡುವಂತೆ ಒತ್ತಾಯಿಸಿ ಮನವಿ

ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ...

ಬಳ್ಳಾರಿ | ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹ; ಪಂಜಿನ ಮೆರವಣಿಗೆ

ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು...

ರಾಯಚೂರು | ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ಭೂರಹಿತರನ್ನು ಒಕ್ಕಲೆಬ್ಬಿಸದಂತೆ ಆಗ್ರಹ

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸದೆ, ಅವರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘಟನೆ ನೇತೃತ್ವದಲ್ಲಿ ರೈತರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ...

ಹಾಸನ | ಬಗರ್ ಹುಕ್ಕುಂ ಭೂಮಿಗಾಗಿ ಕರ್ನಾಟಕ ಪ್ರಾಂತ ರೈತ ಸಂಘಟನೆಯಿಂದ ಪ್ರತಿಭಟನೆ

ಹಾಸನ ತಾಲೂಕು ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸ.ನಂ. 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಆಗ್ರಹಿಸಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಸನ...

ಜನಪ್ರಿಯ

ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

​ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ...

ಓಟದ ಪರೀಕ್ಷೆಯಲ್ಲಿ ಕೇವಲ 3 ಸೆಕೆಂಡ್ ವಿಳಂಬ: ವಿಕಲಚೇತನ ಮಹಿಳೆಗೆ ಉದ್ಯೋಗ ನೀಡಲು ಜಾರ್ಖಂಡ್ ಹೈಕೋರ್ಟ್ ಆದೇಶ

ಸರ್ಕಾರಿ ಹುದ್ದೆಯ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ (ಓಟ) ಕೇವಲ 3 ಸೆಕೆಂಡ್...

ಬಾಗೇಪಲ್ಲಿ | ರೆಡ್ಡಿಕೆರೆಗೆಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸ ಕೆರೆಯಾಂಗಣಕ್ಕೆ: ಜಲಮೂಲ ಕಲುಷಿತ

ಪಟ್ಟಣದ ಹೊರವಲಯದ ರೆಡ್ಡಿಕೆರೆಗೆ ಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸವನ್ನು...

ಭಾರತ ‘ಆರ್ಥಿಕ ದುರಂತ’ದ ಅಂಚಿನಲ್ಲಿದೆ; ಉತ್ಪಾದನಾ ವಲಯದ ಪುನಶ್ಚೇತನಕ್ಕೆ ರಾಹುಲ್ ಗಾಂಧಿ ಕರೆ!

 ನಿರುದ್ಯೋಗ, ಕುಸಿದಿರುವ ಉತ್ಪಾದನಾ ವಲಯ ಮತ್ತು ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳಿಂದಾಗಿ ಭಾರತವು...

Tag: ಸಾಗುವಳಿ