ಸಿದ್ದರಾಮಯ್ಯನವರ ಕುರ್ಚಿ ಯಾವಾಗ ಬಲ ಕಳಕೊಳ್ಳುತ್ತದೋ, ಯಾವಾಗ ಕುರ್ಚಿ ಅಲ್ಲಾಡುತ್ತಿದೆ ಅನಿಸಿದಾಗ ಸಮಾವೇಶಗಳನ್ನು ಅವರು ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕಲಬುರಗಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆ...
ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಹೇಗೂ ಮುಗಿಸಿದೆ. ಮುಂದಿನ ಮೂರು ವರ್ಷಗಳಲ್ಲಾದರೂ ಜನಸ್ನೇಹಿ ಸರ್ಕಾರವಾಗದಿದ್ದರೆ, ಕಾಂಗ್ರೆಸ್ ಸರ್ಕಾರವನ್ನು ಜನರಲ್ಲ, ಕಾಂಗ್ರೆಸ್ಸೇ ಉಳಿಸುವುದಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದೆ. ಎರಡು...
ಹೊಸಪೇಟೆಯ ವಿಜಯನಗರ ಕಾಲೇಜು ಮೈದಾನದಲ್ಲಿ ಮೇ 20ರಂದು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...