ಅಮೆರಿಕಗೆ ತೆರಳುವ ಒಂದು ವಿಮಾನ ಸೇರಿದಂತೆ ನಾಲ್ಕು ವಿಮಾನಗಳಿಗೆ ಮಂಗಳವಾರ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. 'ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್' ಎಂಬ ಎಕ್ಸ್ ಖಾತೆಯ ಮುಖಾಂತರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ....
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ‘ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್’ನ ಜಾಹೀರಾತನ್ನು ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ಹಂಚಿಕೊಂಡ ಬಳಿಕ ಭಾರೀ ಟ್ರೋಲ್‌ಗೆ ಗುರಿಯಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರೂ...
ಪೊಲೀಸ್ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್ ಸೇರಿದಂತೆ ಕರ್ತವ್ಯಕ್ಕೆ ಸಂಬಂಧಿಸದ ಯಾವುದೇ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಬಾರದು ಎಂದು ಬೆಂಗಳೂರಿನ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ...
ಯುವಕರಿಬ್ಬರು ಬೈಕ್‌ನಲ್ಲಿ ಸವಾರಿ ಮಾಡುವಾಗ 'ರೀಲ್ಸ್' ಚಿತ್ರೀಕರಿಸಲು ಮುಂದಾಗಿದ್ದು, ಅಪಘಾತಕ್ಕೀಡಾಗಿದ್ದಾರೆ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೊಲೀಸರು, ವಾಹನ ಸವಾರಿ ವೇಳೆ 'ಕಣ್ಣು ರಸ್ತೆಯ ಮೇಲಿರಲಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವೈರಲ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6 ದಿನ ಕಸ್ಟಡಿಗೆ ನೀಡಿದೆ. ಈಗಾಗಲೇ, ಪೊಲೀಸರು...