ಸುರಪುರ ತಾಲೂಕಿನ ಶಖಾಪುರ ಎಸ್.ಎಚ್. ಗ್ರಾಮದಲ್ಲಿ ದಲಿತ ಕುಟುಂಬಗಳ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಿರುವ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ...
ತಿಥಿ ಊಟದಲ್ಲಿ ತುಪ್ಪದಲ್ಲಿ ಕರಿದ ‘ಮಾಲ್ಪುವಾ’ ಸಿಹಿ ತಿಂಡಿ ನೀಡಲ್ಲವೆಂಬ ಕ್ಷುಲ್ಲಕ ಕಾರಣಕ್ಕಾಗಿ 40ಕ್ಕೂ ಹೆಚ್ಚು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮಾಂಡ್ವರಿಯಾ ಗ್ರಾಮದ...
ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ.
ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ಜಾತಿ ಮುಕ್ತ ಗ್ರಾಮ ಎಂದು ಘೋಷಿಸಿಕೊಂಡಿದೆ. ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಅಥವಾ ಜನರನ್ನು ಜಾತಿ ಆಧಾರದಲ್ಲಿ ಗುರುತಿಸುವುದು ಇದೀಗ ಈ ಗ್ರಾಮದಲ್ಲಿ ನಿಷೇಧವಾಗಿದೆ....
ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿಯೂ ಸಾಮಾಜಿಕ ಬಹಿಷ್ಕಾರ ತಡೆ ಕಾಯ್ದೆಯನ್ನು ಜಾರಿಗೊಳಿಸಬಹುದಲ್ಲವೇ? ಸರ್ಕಾರ ಹಿಂಜರಿಯುತ್ತಿರುವುದೇಕೆ? ಬಿಜೆಪಿ ಆಡಳಿತದ ರಾಜ್ಯ ಯಾವ ಕಾಲಮಾನದಲ್ಲಿದೆ? ಕಾಲಮಾನದಲ್ಲಿ ಹಿಮ್ಮುಖವಾಗಿ ಚಲಿಸುತ್ತಿರುವುದಲ್ಲವೇ?
ದೇಶದಲ್ಲಿ ಅಂತರ್ಜಾತಿ ವಿವಾಹ ಪ್ರಮಾಣಗಳು ಗಮನಾರ್ಹವಾಗಿ ಏರಿಕೆ ಕಾಣುತ್ತಿದೆ....