ಪತ್ರಿಕಾ ರಂಗದ ವ್ಯಾಪ್ತಿ ವಿಸ್ತಾರವಾಗುತ್ತಿರುವ ಈದಿನ ಮಾನಗಳಲ್ಲಿ ಪ್ರತಿಯೊಬ್ಬ ಪ್ರಜೆಯೂ ಪತ್ರಕರ್ತನ ಮನೋಭಾವ ಬೆಳೆಸಿಕೊಳ್ಳಬೇಕು. ಸಾಮಾಜಿಕ ಜಾಲತಾಣದ ಪ್ರಭಾವದಿಂದ ಈಗಾಗಲೇ ಪತ್ರಕರ್ತರಾಗುವತ್ತ ಮುನ್ನುಗ್ಗುತ್ತಿರುವ ಯುವಜನತೆ ಅದನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳಬೇಕು ಎಂದು ಬಿಜೆಪಿ...
ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯ ಕುರಿತಾಗಿ ವಿವಾದಾತ್ಮಕ ಮತ್ತು ಪಾಕಿಸ್ತಾನ ಪರವೆಂಬಂತೆ ಧ್ವನಿಸುವ ಪೋಸ್ಟ್‌ಗಳನ್ನು ಹಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ ಅಸ್ಸಾಂನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿಯನ್ನು...
ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು 2025ರಲ್ಲಿ ಪ್ರಸ್ತಾಪಿಸಲಾದ ಕರಡು ನಿಯಮಗಳ ಪ್ರಕಾರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತೆರೆಯಲು ಮಕ್ಕಳಿಗೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಸಾಮಾಜಿಕ ಮಾಧ್ಯಮ ಖಾತೆ ಹೊಂದಿರುವವರು ವಯಸ್ಕರು ಆಗಿರಬೇಕು...
'ಎಕ್ಸ್'ಗೆ(ಹಿಂದಿನ ಟ್ವಿಟರ್) ಪರ್ಯಾಯ ಎಂದೇ ಹೇಳಲಾಗುತ್ತಿದ್ದ ಭಾರತದ ಸಾಮಾಜಿಕ ಮಾಧ್ಯಮ ಆಪ್ 'ಕೂ' ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆನ್‌ಲೈನ್ ಮಾಧ್ಯಮ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ಮಾತುಕತೆಗಳು ವಿಫಲವಾದ ನಂತರ...
ಸಾಮಾಜಿಕ ಮಾಧ್ಯಮಗಳ ಹೆಚ್ಚು ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ ಎಂದು ದೆಹಲಿಯ ಕಮಲಾ ನೆಹರು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಮೇಶ ಅರೋಲಿ ಅಭಿಪ್ರಾಯಪಟ್ಟರು.
ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 'ಪತ್ರಿಕೋದ್ಯಮದಲ್ಲಿ ಮನೋವಿಜ್ಞಾನ...