ಚಾಮರಾಜನಗರ | ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಡಾ ಎಂ ವಿ ವೆಂಕಟೇಶ್

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಕೃತಿ ವಿಕೋಪ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ....

ಮೈಸೂರು | ಸಮಾನತೆ ಸಾಧಿಸಲು ತೊಡಕಾಗಿರುವುದು ಜಾತಿ ವ್ಯವಸ್ಥೆ: ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರಿನ ಸೆನೆಟ್ ಭವನದಲ್ಲಿ ಜಾಗೃತ ಕರ್ನಾಟಕ, ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘ ಹಾಗೂ ಬಿಸಿಎಂ ವಿದ್ಯಾರ್ಥಿಗಳ ಸಂಘ ಸಹಯೋಗದೊಂದಿಗೆ ನಡೆದ 'ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು...

ಮೈಸೂರು | ಜಾತಿ ವ್ಯವಸ್ಥೆಯೇ, ಅಭಿವೃದ್ಧಿಯ ವಿರೋಧಿ: ಡಾ ಎಚ್ ವಿ ವಾಸು

"ಜಾತಿ ವ್ಯವಸ್ಥೆ ಎನ್ನುವುದು ಈ ದೇಶದಲ್ಲಿ ಎರಡು ಸಾವಿರ ವರ್ಷಗಳಿಂದ ಅಘೋಷಿತ, ಒಂದು ರೀತಿಯ ಘೋಷಿತವಾದ್ದ ಮನುವಾದಿಗಳ ಮನುಸ್ಮೃತಿ ಹಿಡಿತ ಸಾಧಿಸಿದೆ. ಸಮಾಜದಲ್ಲಿ ಇಂದಿಗೂ ಸಮಾನತೆ ಬಾರದೆ, ಅಸಮಾನತೆ ವಿಜೃಂಭಿಸಲು ಕಾರಣವಾಗಿದೆ. ದೇವಸ್ಥಾನಗಳಲ್ಲಿ...

ಮೈಸೂರು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬೆಂಬಲಿಸಿದ ವಿದ್ಯಾರ್ಥಿಗಳು; ಇದೇ ಅ.25 ರ ವಿಚಾರಗೋಷ್ಠಿ ಕುರಿತಾಗಿ ಪ್ರಚಾರ

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯಾರ್ಥಿಗಳು ಇದೇ ಅಕ್ಟೋಬರ್.25 ರಂದು ನಡೆಯುವ 'ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು ಮತ್ತು ನಮ್ಮ ಪಾತ್ರ' ಕುರಿತಾಗಿ ನಡೆಯುವ ವಿಚಾರಗೋಷ್ಠಿ ಬೆಂಬಲಿಸಿ, ಪ್ರಚಾರ ನಡೆಸಿದರು. ನಾಳೆ...

ಮೈಸೂರಿನಲ್ಲಿ ಅ.25 ರಂದು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು-ನಮ್ಮ ಪಾತ್ರ’ ವಿಚಾರಗೋಷ್ಠಿ

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಹಿಂದ ಜವರಪ್ಪ ಜಾಗೃತ ಕರ್ನಾಟಕ, ದಲಿತ ವಿದ್ಯಾರ್ಥಿ ಒಕ್ಕೂಟ, ವಿಶ್ವವಿದ್ಯಾನಿಲಯ ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಬಿಸಿಎಂ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ