ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ | ತುಮಕೂರಿನಲ್ಲಿ ಮುಸ್ಲಿಂ ಶಿಕ್ಷಕಿ ವಿರುದ್ಧ ಗಲಾಟೆ

ತುಮಕೂರು ಸಮೀಪದ ಭೀಮಸಂದ್ರದಲ್ಲಿ ಸಮೀಕ್ಷೆಗೆ ಹೋಗಿದ್ದ ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರ ಮೇಲೆ ಕೆಲವರು ಗಲಾಟೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಮೀಕ್ಷೆ ಮಾಡಲು ನೀನು ಯಾರು?, ಮುಸ್ಲಿಂ ಆಗಿ ಸಮೀಕ್ಷೆಗೆ ಹೇಗೆ ಮನೆ...

ಉತ್ತರ ಕನ್ನಡ | ಜಿಲ್ಲೆಯಲ್ಲಿ ಸಮೀಕ್ಷೆ ಚುರುಕು: ರಾಜ್ಯದಲ್ಲಿ 6ನೇ ಸ್ಥಾನ ಪಡೆದ ಜಿಲ್ಲೆ

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುರುಕು ಪಡೆದುಕೊಂಡಿದೆ. ಜಿಲ್ಲೆ ಪ್ರಸ್ತುತ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ. ಸೆಪ್ಟೆಂಬರ್ 22 ರಂದು ಸಮೀಕ್ಷೆಗೆ ಚಾಲನೆ...

ಬೀದರ್‌ | ಆ್ಯಪ್‌ನಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ; ಸಮೀಕ್ಷೆಗೆ ತೆರಳಿದ ಸಿಬ್ಬಂದಿ ಹೈರಾಣು!

ರಾಜ್ಯ ಸರ್ಕಾರ ಸೆ.22 ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೀದರ್ ಜಿಲ್ಲೆಯಲ್ಲಿ ಮೂರು ದಿನಗಳಿಂದ ಹಲವು ತೊಡಕುಗಳು ಎದುರಾದವು. ಸಮೀಕ್ಷೆಯ ಆ್ಯಪ್ ಡೌನ್‌ಲೋಡ್ ವಿಳಂಬ, ಕೈ ಕೊಟ್ಟ ಸರ್ವರ್‌, ಬಾರದ ಒಟಿಪಿ,...

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ | ಮೊದಲ ದಿನದ ಕಾರ್ಯ ನೀರಸ, ಕೇವಲ 10,642 ಜನರ ದತ್ತಾಂಶ ಸಂಗ್ರಹ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ) ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸೋಮವಾರ (ಸೆ.2) ಆರಂಭವಾಗಿದೆ. ಮೊದಲ ದಿನದ ಅಂತ್ಯಕ್ಕೆ 2,765 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಕೇವಲ...

ಇಂಡಿ | ಸಮೀಕ್ಷೆಯಲ್ಲಿ ಮುಖ್ಯ ಜಾತಿ ತಳವಾರ ಎಂದು ಬರೆಯಿಸಲು ಮಾಜಿ ಶಾಸಕ ಶರಣಪ್ಪ‌ ಸುಣಗಾರ ಮನವಿ

ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಳವಾರ ಜನಾಂಗದವರು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅನುಬಂಧ 'ಸಿ' ಕ್ರಮ ಸಂಖ್ಯೆ 38 ರಲ್ಲಿರುವ ಕೋಡ್ ಸಂಖ್ಯೆ 13ರಲ್ಲಿ ಬರುವಂತೆ ಮುಖ್ಯ ಜಾತಿ...

ಜನಪ್ರಿಯ

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...

ಬೀದರ್ | DHO, THO ಅಮಾನತು ರದ್ದತಿಗೆ ಆಗ್ರಹ

ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ...

ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ...

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

Tag: ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ