ಬಬಲಾದಿಯಲ್ಲಿ ಅಂಬೇಡ್ಕರ್ ಜಯಂತಿ: ಮಹಿಳಾ ಶಿಕ್ಷಣವೇ ಸಮಾನತೆಯ ಮೂಲ ಎಂದ ಡಾ. ಭುವನೇಶ್ವರಿ ಕಾಂಬಳೆ

ಗ್ರಾಮೀಣ ಮಹಿಳೆಯರಲ್ಲಿ ಸಂವಿಧಾನದ ಹಕ್ಕನ್ನು ಮತ್ತು ಕೃಷಿ ಕಾಯಕದ ಘನತೆಯನ್ನು ಎತ್ತಿ ಹಿಡಿಯುವುದು ಈ ಹಬ್ಬದ ಮುಖ್ಯ ಉದ್ದೇಶ ಎಂದು ಒಡಲದಿನಿ ಮಹಿಳಾ ಒಕ್ಕೂಟದ ಸಂಸ್ಥಾಪಕಿ ಡಾ. ಭುವನೇಶ್ವರಿ ಕಾಂಬಳೆ ಹೇಳಿದರು. ವಿಜಯಪುರ...

ದಾವಣಗೆರೆ | ಅನುಭವ ಮಂಟಪದ ಶರಣರ ಒಟ್ಟು ಸಾರಾಂಶವೇ ಬಸವಣ್ಣ; ಬುದ್ಧ ಬಸವ ಅಂಬೇಡ್ಕರ್ ವಿಚಾರ ಸಂಕಿರಣದಲ್ಲಿ ಸಾಹಿತಿ ರಂಜಾನ್ ದರ್ಗಾ

"ಬಸವಣ್ಣನಲ್ಲಿನ ತತ್ವಜ್ಞಾನ ಗುರುತಿಸಿದವರು ಅಲ್ಲಮಪ್ರಭುಗಳು. ಕಲ್ಯಾಣದ ಮಹಾಮನೆ ಅಥವಾ ಅನುಭವ ಮಂಟಪದಲ್ಲಿದ್ದ ಲಕ್ಷದ ತೊಂಬತ್ತಾರು ಸಾವಿರ ಅಮರಗಣಂಗಳ ಅಂದರೆ ಶರಣರ ಒಟ್ಟು ಸಾರಾಂಶವೇ ಬಸವಣ್ಣ" ಎಂದು ಸಂತೋಷ್ ಲಾಡ್ ಫೌಂಡೇಶನ್ ದಾವಣಗೆರೆಯಲ್ಲಿ ಆಯೋಜಿಸಿದ್ದ...

ದಾವಣಗೆರೆ | ದಲಿತ ಸಂಘಟನೆಗಳ ಮುಖಂಡರಿಂದ ಕರ್ನಾಟಕದ ಅಂಬೇಡ್ಕರ್ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನ ಆಚರಣೆ

ಕರ್ನಾಟಕದ ಅಂಬೇಡ್ಕರ್ ಎಂದೇ ಹೆಸರಾಗಿರುವ ಸಾಮಾಜಿಕ, ದಲಿತ ಹಕ್ಕುಗಳ ಹೋರಾಟಗಾರ, ದಲಿತ ಸಾಹಿತ್ಯ ಸಂಘಟನೆಯ ಪ್ರವರ್ತಕ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನಾಚರಣೆಯನ್ನು ದಾವಣಗೆರೆ ಜಿಲ್ಲೆ...

ದಾವಣಗೆರೆ | ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ, ಕಚೇರಿ ಉದ್ಘಾಟನೆ.

ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಇದೇ ವೇಳೆ ದಾವಣಗೆರೆ ನಗರದ...

ಜನಪ್ರಿಯ

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

Tag: ಸಾಮಾಜಿಕ ಸಮಾನತೆ