ಮಹಿಳೆಯೊಬ್ಬರ ಮೇಲೆ 18 ಮಂದಿ ಕಾಮುಕರು 18 ತಿಂಗಳುಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ, ಹೃದಯವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತನ್ನ ಕುಟುಂಬಸ್ಥರ ಸುರಕ್ಷತೆಯ ಬಗ್ಗೆ ಭಯಗೊಂಡಿದ್ದ ಮಹಿಳೆ ನಿರಂತರ...
ಐವರು ಕೊರಿಯನ್ ಮಹಿಳೆಯರ ಮೇಲೆ ವಿಕೃತವಾಗಿ ಅತ್ಯಾಚಾರ ಎಸಗಿದ ಅಪರಾಧದಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವ್ಯಕ್ತಿಗೆ ಸುಮಾರು 40 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಆಸ್ಟ್ರೇಲಿಯಾದ ನ್ಯಾಯಾಲಯವು ವಿಧಿಸಿದೆ. ಈ ವ್ಯಕ್ತಿಯು ಬಿಜೆಪಿಯ ಒಡನಾಡಿ...
ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...
14 ವರ್ಷದ ದಲಿತ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿ, ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.
ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ...
ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 18 ಯುವಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಫೆಬ್ರವರಿ...