ದೀಪಾವಳಿಗಾಗಿ ಪುದುಚೇರಿಯಲ್ಲಿರುವ ತಮ್ಮ ಕುಟುಂಬಸ್ಥರ ಮನೆಗೆ ಹೋಗಲು ಹೊರಟಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಪುದುಚೇರಿಯ ಕಡಲತೀರದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ....
ಪ್ರಿಯಕರನ ಎದುರೇ 21 ವರ್ಷದ ಯುವತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಒಡಿಶಾದ ನಯಾಗರ್ ಜಿಲ್ಲೆಯ ಕಾಡು ಪ್ರದೇಶದಲ್ಲಿ...
ಕೋಲ್ಕತ್ತಾ ಟ್ರೈನಿ ವೈದ್ಯ ಅತ್ಯಾಚಾರ-ಹತ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದ ಬದ್ಲಾಪುರದಲ್ಲಿನ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳ ವಿರುದ್ಧದ ಆಕ್ರೋಶ ಮುಂದುವರೆದಿದೆ. ಹಲವಾರು ಪ್ರತಿಭಟನೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಎರಡು ಭೀಕರ...
ಮಧ್ಯಪ್ರದೇಶದಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದ ಕೋಟಾ-ಇಟಾವಾ ಎಕ್ಸ್‌ಪ್ರೆಸ್‌ನಿಂದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಸೋಮವಾರ ನಡೆದಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
22 ವರ್ಷದ...
ಇಬ್ಬರು ಕಳ್ಳರು ಚಾಕು ತೋರಿಸಿ ಮಹಿಳೆಯ ಆಭರಣಗಳನ್ನು ದೋಚಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಭುವನೇಶ್ವರದ ಫ್ಲಾಟ್ ಒಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ...