ಸ್ನೇಹಿತರೇ,
ನಮಸ್ಕಾರ. ನಿನ್ನೆ, 2024, ಅಕ್ಟೋಬರ್ 20ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಜಿ.ಎನ್. ಸಾಯಿಬಾಬಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ನಡೆದ ಸಭೆಯ ವಿಡಿಯೋಗಳು ಇವು: ಭಾಗ ಒಂದು, ಭಾಗ ಎರಡು.
ಸಭೆಯನ್ನು ಉದ್ದೇಶಿಸಿ ಎಸ್ ಬಾಲನ್,...
ಮಾವೋವಾದಿ ಹೋರಾಟಗಾರರೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಅರೋಪದ ಮೇಲೆ ಜೈಲು ಸೇರಿ, ನಿರಂತರ ಸೆರೆವಾಸ ಅನುಭವಿಸಿ, ನಿರ್ದೋಷಿಯೆಂದು ಸಾಬೀತಾದ ಬಳಿಕ ಜೈಲಿನಿಂದ ಹೊರಬಂದಿದ್ದ ಪ್ರೊ. ಸಾಯಿಬಾಬಾ ಅವರು ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ಸಾವಿಗೆ ದೆಹಲಿಯಲ್ಲಿರುವ...
ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ ನಂತರ ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ಗೋಕರಕೊಂಡ ನಾಗ ಸಾಯಿಬಾಬಾ ಹಾಗೂ ಇತರ ಐವರು ನಾಗ್ಪುರ ಸೆರೆಮನೆಯಿಂದ ಬಿಡುಗಡೆಯಾಗಿದ್ದಾರೆ.
ಎರಡು ದಿನಗಳ ಹಿಂದೆ ಬಾಂಬೆ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಮಾವೋವಾದಿಗಳೊಂದಿಗೆ...