ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಈಗ ಕಾಂಗ್ರೆಸ್ಸಿಗರು ತಮ್ಮ ಜಡತ್ವವನ್ನು ಕೊಡವಿಕೊಂಡು ಎದ್ದು ನಿಲ್ಲಬೇಕಿದೆ. ತಮ್ಮೊಳಗಿನ ಅಸಹನೆಯನ್ನು ತೊಡೆದುಹಾಕಬೇಕಿದೆ. ಯೋಜನೆಯ ಯಶಸ್ಸನ್ನು, ಅದರಿಂದಾದ ಬದಲಾವಣೆಯನ್ನು ದೇಶದ ಜನತೆಗೆ ತಲುಪಿಸಬೇಕಿದೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಉಚಿತ ಸಾರಿಗೆ...

ದಾವಣಗೆರೆ | ಅಪ್ರಾಪ್ತರ ವಾಹನ ಚಾಲನೆ, 25 ಸಾವಿರ ದಂಡ, ಜೈಲು, ವಾಹನದ ನೋಂದಣಿ ರದ್ದು.

ಅಪ್ರಾಪ್ತರಿಗೆ ವಾಹನ ಚಾಲನೆಗೆ ಕೊಡದಂತೆ, ಸಾರ್ವಜನಿಕವಾಗಿ ಆಗುವ ಪ್ರಾಣಹಾನಿ, ನಷ್ಟ ತಪ್ಪಿಸಲು ಸಾರಿಗೆ ಇಲಾಖೆ ಅನೇಕ ನಿಯಮಗಳನ್ನು ರೂಪಿಸಿದ್ದು, ಜಾರಿಗೆ ತಂದಿದೆ. ಅಲ್ಲಲ್ಲಿ ಇದರ ಉಲ್ಲಂಘನೆಯಾಗುತ್ತಿದ್ದು, ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ...

ಬಸ್‌ ಪ್ರಯಾಣ ದರ ಏರಿಕೆ | ಬೆಂಗಳೂರಿಂದ ಯಾವ ಜಿಲ್ಲೆಗೆ ಎಷ್ಟೆಷ್ಟು ದರ?

ಕರ್ನಾಟಕದ ಎಲ್ಲ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಏರಿಕೆ ಮಾಡಲು ಕಾಂಗ್ರೆಸ್‌ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ, ಜ. 4ರ ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ...

ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಕಾಂಗ್ರೆಸ್ ಸರಕಾರ ತಂದಿದೆ: ಪಿ.ರಾಜೀವ್ ಆರೋಪ

ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಕಾಂಗ್ರೆಸ್ ಸರಕಾರ ತಂದು ನಿಲ್ಲಿಸಿದೆ. ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ ಎಂದು...

ರಾಯಚೂರು | ಅಮಾನತುಗೊಂಡ ಬಸ್ ಚಾಲಕ ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನ

ಕೆಎಸ್ಆರ್‌ಟಿಸಿ ಬಸ್ ಚಾಲಕ ಅಬ್ದುಲ್ ರಫಿ ಆನೆಹೊಸೂರ ಅವರನ್ನು ವಿನಾಕಾರಣ ಅಮಾನತುಗೊಳಿಸಿದ್ದನ್ನು ಖಂಡಿಸಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಲಿಂಗಸುಗೂರು ಬಸ್ ಡಿಪೋ ಕಚೇರಿ ಮುಂಭಾಗದಲ್ಲಿ ನಡೆದಿದೆ. ಬಸ್ ಚಾಲಕ...

ಜನಪ್ರಿಯ

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ದಾವಣಗೆರೆ | ಸ್ವಾಭಿಮಾನದ ಬದುಕಿಗಾಗಿ ದಲಿತರ ಮನೆಯಿಂದಲೇ ಹೋರಾಟ ಪ್ರಾರಂಭವಾಗಬೇಕಿದೆ: ಪತ್ರಕರ್ತ, ಚಿಂತಕ ಸಂತೋಷ್ ಕೋಡಿಹಳ್ಳಿ

"ಸಮುದಾಯದ ಮುಂದುವರೆದ ಜನಗಳು ಶೋಷಿತರ ಮತ್ತು ಹಳ್ಳಿಗಳ ಸಂಪರ್ಕ ಬೆಳೆಸಬೇಕಿದೆ. 35-40...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Tag: ಸಾರಿಗೆ ಇಲಾಖೆ

Download Eedina App Android / iOS

X