ಶಿರಸಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ನೋಂದಣಿ ಹೊಂದಿರುವ ಖಾಸಗಿ ಬೈಕ್‌ಗಳ ಮೂಲಕ ರ‍್ಯಾಪಿಡೋ ಆ್ಯಪ್ ಬಳಸಿ ಬಾಡಿಗೆಯನ್ನು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಆಟೋ ಚಾಲಕರ-ಮಾಲಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ...
ಪ್ರಯಾಣಿಕರ ಸೌಕರ್ಯ ಮತ್ತು ಸುರಕ್ಷತೆಗೆ ಒತ್ತು ನೀಡುವುದು ಯಾವುದೇ ಅಭಿವೃದ್ಧಿ ಯೋಜನೆಯ ಮೂಲ ಉದ್ದೇಶವಾಗಬೇಕು. ಇಂತಹ ಸಮಸ್ಯೆಗಳನ್ನು ಬಗೆಹರಿಸಿದರೆ, ಸಾವಿರಾರು ಪ್ರಯಾಣಿಕರ ದೈನಂದಿನ ಓಡಾಟಕ್ಕೆ ಸುಲಭವಾಗುತ್ತದೆ. ಹಾಗಾಗಿ ಆಡಳಿತದ ತ್ವರಿತ ಹಸ್ತಕ್ಷೇಪದಿಂದ ಬಸ್...
ಸಾರಿಗೆ ನೌಕರರು ಹಾಗೂ ಕಾರ್ಮಿಕರ ಹಿಂಬಾಕಿ ವೇತನ ಬಿಡುಗಡೆ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು ಸರ್ಕಾರ ಈಡೇರಿಸಿಲ್ಲ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ ಒತ್ತಾಯಿಸಿ ಮೇ 20, 2026ರಿಂದ ಅನಿರ್ದಿಷ್ಟಾವಧಿ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‌ನಲ್ಲಿ ಟಿಕೆಟ್ ಪಡೆಯಲು ಯುಪಿಐ ಸೇವೆ ಆರಂಭಿಸುವಂತೆ ಇತ್ತೀಚೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕದ ರಾಜ್ಯ ನಿಯೋಗವು ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ...