ಸಾರ್ವಜನಿಕ ಸೇವಾ ವಾಹನಗಳು ಕಡ್ಡಾಯವಾಗಿ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳುವ ಕುರಿತು ಸರಕಾರ ಆದೇಶ ಹೊರಡಿಸಿದೆ. ಇದರಲ್ಲಿ ಸಾರಿಗೆ ಇಲಾಖೆ ಮತ್ತು ಜಿಪಿಎಸ್ ಸಾಧನ ತಯಾರಿಕ ಕಂಪನಿಗಳ ಕಮಿಷನ್ ದಂಧೆ ಕುರಿತು...
ಮಳೆ ಬರುತ್ತಿರುವಾಗ ಚಾಲಕನೋರ್ವ ಕೊಡೆ ಹಿಡಿದುಕೊಂಡು ಬಸ್ ಚಾಲನೆ ಮಾಡಿದ ಕುರಿತಾಗಿ ಸ್ಪಷ್ಟೀಕರಣ ನೀಡಿರುವ ಸಾರಿಗೆ ಇಲಾಖೆ, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ್ದಾರೆ. ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು...
ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಎಲ್ಲ ರೀತಿಯ ಬೈಕ್ ಟ್ಯಾಕ್ಸಿ...
ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮಾರ್ಚ್ 4ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಮುಷ್ಕರ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.
“ಈ ಹಿಂದಿನ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು...
ಪ್ರಯಾಣದರ ಹೆಚ್ಚಿಸಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಹಿನ್ನೆಲೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಇರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾ ಮಾದರಿಯ ಟ್ಯಾಕ್ಸಿ ಪ್ರಯಾಣ ದರ ಮತ್ತು ಸಾಗಾಣಿಕ...