ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಗದಗ ಜಿಲ್ಲೆಗೂ ತಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಗಳು ರಸ್ತೆಗೆ ಇಳಿದಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತ ಸ್ಥಿತಿ ಎದುರಾಗಿದೆ.
ಮುಷ್ಕರದ ಮಾಹಿತಿ ಇಲ್ಲದೆ ಪ್ರತಿನಿತ್ಯ...
ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ...
ಸಾರಿಗೆ ನೌಕರರು 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ...
ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಖಾಸಗಿ ವಾಹನ ಮಾಲೀಕರು ತುರ್ತು ಸೇವೆಗಳನ್ನು ಒದಗಿಸಬೇಕು ಎಂದು ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಮನವಿ...