ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ.
ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ...
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್, ಔರಾದ್ ತಾಲೂಕಿನ ಕಪ್ಪಿಕೆರೆ ಗ್ರಾಮದ...
ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ...