ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ ಮರಕ್ಕೆ ಸಂಸ್ಥೆಯ ಬಸ್ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ...
ಇದೇ ಫೆ.28 ರಿಂದ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ...
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ʼಶಕ್ತಿʼ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಕೆಎಸ್ಆರ್ಟಿಸಿ ಬಸ್...
ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ...
"ಬಸ್ ದರ ಏರಿಕೆಗೆ ಹೊಸ ಆಯೋಗ, ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ" ಎಂದು ಎಕ್ಸ್ ತಾಣದಲ್ಲಿ ಟೀಕಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಎಕ್ಸ್...