‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌’ನಲ್ಲಿ ಸ್ಥಾನ ಪಡೆದ ಕರ್ನಾಟಕ ಸರ್ಕಾರದ ‘ಶಕ್ತಿ ಯೋಜನೆ’

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿರುವುದಾಗಿ ಸಾರಿಗೆ ಹಾಗೂ‌ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ...

ಭವಿಷ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಮಾತ್ರ ಅನುಮತಿಸಿ: ಸಾರಿಗೆ ಸಚಿವರಿಗೆ ಆರೋಗ್ಯ ಸಚಿವ ಗುಂಡೂರಾವ್ ಪತ್ರ

ಭವಿಷ್ಯದಲ್ಲಿ ನಗರದಲ್ಲಿ ಕಾಯ ನಿರ್ವಹಿಸುವ ಎಲ್ಲ ಸಾರಿಗೆ, ಆಟೋ,ಕ್ಯಾಬ್‌,ಟ್ಯಾಕ್ಸಿ, ಸರಕು ಆಟೋಗಳು, ಘನತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ಅನುಮತಿ ನೀಡುವಾಗ ಅವುಗಳು ಎಲೆಕ್ಟ್ರಿಕ್‌ ವಾಹನಗಳಾಗಿದ್ದಲ್ಲಿ ಮಾತ್ರ ಅನುಮತಿ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ...

ಬೀದರ್‌ | ʼಶಕ್ತಿʼ ಯೋಜನೆಗೆ ಒಂದು ವರ್ಷ; 3.99 ಕೋಟಿ ಮಹಿಳೆಯರಿಂದ 110 ಕೋಟಿ ರೂ. ವರಮಾನ

ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು ಜೂನ್ 11ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ʼಶಕ್ತಿʼ ಯೋಜನೆಯಡಿ ಬೀದರ್‌ ಜಿಲ್ಲೆಯಲ್ಲಿ 3,99,06,130 ಮಹಿಳೆಯರು ಉಚಿತವಾಗಿ...

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಸ್ತಿ ಐದು ವರ್ಷದಲ್ಲಿ 30 ಪಟ್ಟು ಹೆಚ್ಚಳ: ₹13 ಲಕ್ಷದಿಂದ ₹4 ಕೋಟಿಗೆ ಏರಿಕೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ಸೂರ್ಯ ಅವರು ಮೊದಲ ಬಾರಿಗೆ ಸಂಸದರಾದ ನಂತರ ಅವರ ಆಸ್ತಿ 30 ಪಟ್ಟು ಹೆಚ್ಚಳವಾಗಿರುವುದು ಅವರು ಗುರುವಾರ ಸಲ್ಲಿಸಿದ...

ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ; 3 ತಿಂಗಳು ಅವಧಿ ವಿಸ್ತರಣೆ

ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಬಾಕಿ ಇರುವಾಗಲೇ ಸರ್ಕಾರ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ