ನಗರದ ವಾರ್ಡ 8 ರಲ್ಲಿ ಎರಡು ಅಂತಸ್ತಿನ ಕಟ್ಟಡ ವಾಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಪಾಲಿಕೆ ಅಭಿಯಂತರ ಬಸವರಾಜ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿಗಳೊಂದಿಗೆ...
ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ...
ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...