ಶಿವಮೊಗ್ಗ | ಯುವತಿಯ ಮೊಬೈಲ್ ಕದ್ದು ಕೋತಿಯ ಕಪಿಚೇಷ್ಟೆ

ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಲ್ಯಾಬ್ ಟಕ್ನಿಷಿಯನ್ ಸಿಬ್ಬಂದಿಯೊಬ್ಬರ ಮೊಬೈಲ್ ಕಸಿದುಕೊಂಡ ಮಂಗವೊಂದು ಮರವೇರಿ ಕುಳಿತ ಘಟನೆ ಬುಧವಾರ ಅಂದರೆ ಇಂದು ಮಧ್ಯಾಹ್ನ ನಡೆಯಿತು. ನಗರದ ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್...

ಶಿವಮೊಗ್ಗ | ಕಾಡಾನೆ ನಡೆದದ್ದೆ ದಾರಿ ; ಜನರಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆರಗದ ಕಲ್ಲುಂಡಿ ಸಮೀಪ ಕಾಣಿಸಿಕೊಂಡಿದೆ. ಬೆಳಗಿನ ಜಾವ ಓಡಾಟ ಆರಂಭಿಸಿರುವ ಆನೆ ಸುಮಾರು 50 ಕಿ.ಮೀ. ಕ್ರಮಿಸಿದೆ. ಬೆಳಗ್ಗೆ ವಾಸ್ತವ್ಯ ಹೂಡಲು ಸರಿಯಾದ ಜಾಗ ಹುಡುಕುತ್ತಿದ್ದು ಎಲ್ಲಿ...

ಹಾಸನ l ಎಂಟು ವರ್ಷದಿಂದ ಕಾಮಗಾರಿ ವಿಳಂಬ: ಬೇಸತ್ತ ಸಾರ್ವಜನಿಕರು 

ಕಾಂಕ್ರೀಟ್ ಚರಂಡಿ ಕಾಮಗಾರಿ ಕಾರ್ಯ ವಿಳಂಬ ಆಗಿರುವುದರಿಂದ ಸ್ಥಳೀಯ ಆಕ್ರೋಶ ವ್ಯಕ್ತಪಡಿಸಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು ಎಂಟು ವರ್ಷಗಳಿಂದ ಕೊಲ್ಲಹಳ್ಳಿ ಗ್ರಾಮದ ಸಾರ್ವಜನಿಕರು ರಸ್ತೆ ಕಾಮಗಾರಿಯಿಂದ...

ಶಿವಮೊಗ್ಗ | ದಾಖಲೆಯಲ್ಲಿ ಮೃತರಾಗಿದ್ದ ವೃದ್ಧ ಮಹಿಳೆ ಮಧು ಬಂಗಾರಪ್ಪರ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ

ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಈ ವೇಳೆ...

ಶಿವಮೊಗ್ಗ | ಪಿಎಸ್‌ಐ ತಿರುಮಲೇಶ್ ಕಾರ್ಯ ವೈಖರಿಗೆ ಜನರ ಮೆಚ್ಚುಗೆ

ಶಿವಮೊಗ್ಗ ಸಂಚಾರಿ ಪಿಎಸ್‌ಐ ತಿರುಮಲೇಶ್‌ ಅವರ ಸಮಾಜಮುಖಿ ಕಾರ್ಯ ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ಗೋಪಿ ಸರ್ಕಲ್‌ನಿಂದ ಅಮಿರ್‌ ಅಹಮದ್‌ ಸರ್ಕಲ್‌ ಮಾರ್ಗದಲ್ಲಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚುವ ಕೆಲಸಕ್ಕೆ ಸ್ವತಃ ಮುಂದಾಗಿದ್ದಾರೆ. ಸ್ಮಾರ್ಟ್‌ಸಿಟಿ...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ಸಾರ್ವಜನಿಕರು