ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಲ್ಯಾಬ್ ಟಕ್ನಿಷಿಯನ್ ಸಿಬ್ಬಂದಿಯೊಬ್ಬರ ಮೊಬೈಲ್ ಕಸಿದುಕೊಂಡ ಮಂಗವೊಂದು ಮರವೇರಿ ಕುಳಿತ ಘಟನೆ ಬುಧವಾರ ಅಂದರೆ ಇಂದು ಮಧ್ಯಾಹ್ನ ನಡೆಯಿತು.
ನಗರದ ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆರಗದ ಕಲ್ಲುಂಡಿ ಸಮೀಪ ಕಾಣಿಸಿಕೊಂಡಿದೆ. ಬೆಳಗಿನ ಜಾವ ಓಡಾಟ ಆರಂಭಿಸಿರುವ ಆನೆ ಸುಮಾರು 50 ಕಿ.ಮೀ. ಕ್ರಮಿಸಿದೆ. ಬೆಳಗ್ಗೆ ವಾಸ್ತವ್ಯ ಹೂಡಲು ಸರಿಯಾದ ಜಾಗ ಹುಡುಕುತ್ತಿದ್ದು ಎಲ್ಲಿ...
ಕಾಂಕ್ರೀಟ್ ಚರಂಡಿ ಕಾಮಗಾರಿ ಕಾರ್ಯ ವಿಳಂಬ ಆಗಿರುವುದರಿಂದ ಸ್ಥಳೀಯ ಆಕ್ರೋಶ ವ್ಯಕ್ತಪಡಿಸಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಮಾರು ಎಂಟು ವರ್ಷಗಳಿಂದ ಕೊಲ್ಲಹಳ್ಳಿ ಗ್ರಾಮದ ಸಾರ್ವಜನಿಕರು ರಸ್ತೆ ಕಾಮಗಾರಿಯಿಂದ...
ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು.
ಈ ವೇಳೆ...
ಶಿವಮೊಗ್ಗ ಸಂಚಾರಿ ಪಿಎಸ್‌ಐ ತಿರುಮಲೇಶ್ ಅವರ ಸಮಾಜಮುಖಿ ಕಾರ್ಯ ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ನಗರದ ಗೋಪಿ ಸರ್ಕಲ್‌ನಿಂದ ಅಮಿರ್ ಅಹಮದ್ ಸರ್ಕಲ್ ಮಾರ್ಗದಲ್ಲಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚುವ ಕೆಲಸಕ್ಕೆ ಸ್ವತಃ ಮುಂದಾಗಿದ್ದಾರೆ. ಸ್ಮಾರ್ಟ್‌ಸಿಟಿ...