ಶಾಲಾ ಶಿಕ್ಷಣ ಇಲಾಖೆ 9ನೇ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವ ಪ್ರಸ್ತಾವ ಕೈಬಿಡದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕ ಎಚ್ಚರಿಸಿದೆ.
ಸಂಘದ...
ಔರಾದ್-ಕಮಲನಗರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಗುರುವಾರ (ಮಾ.6) ಸಂಜೆ ಜಮೆಯಾಗಿದೆ.
ಈ ಕುರಿತು ಮಾ.4ರಂದು ಈದಿನ.ಕಾಮ್ ನಲ್ಲಿ 'ಸಕಾಲಕ್ಕೆ ಸಿಗದ ಗೌರವಧನ : 147...
ಔರಾದ್-ಕಮಲನಗರ ಅವಳಿ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 147 ಅತಿಥಿ ಶಿಕ್ಷಕರಿಗೆ 3 ತಿಂಗಳಿನಿಂದ ಗೌರವ ಧನ ಜಮೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ...
ಔರಾದ್ ತಾಲ್ಲೂಕಿನ ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬರುತ್ತಾರೆ. ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂತಹ ಶಿಕ್ಷಕರು ನನ್ನ ಕ್ಷೇತ್ರದಲ್ಲಿ ಇರುವುದು ಬೇಡ ಎಂದು ಶಾಸಕ...
ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ ಇಲ್ಲ. ಇನ್ನು ಶಾಲೆಗೆ ಕಾಂಪೌಂಡ್ ವ್ಯವಸ್ಥೆ ಇಲ್ಲದ ಕಾರಣ ಪ್ರಾಣಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ಶಿಥಿಲಗೊಂಡ ಕೋಣೆಯಲ್ಲಿ ಭಯದಲ್ಲೇ ಕುಳಿತು...