ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ. ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ...
ಮೈಸೂರು ಜಿಲ್ಲೆಯ ಹುಣಸೂರು ನಗರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಕಚೇರಿಗೆ ಬರುವವರಿಗೆ ಬಳಕೆಯಾಗುವ ರೀತಿಯಲ್ಲಿ ನಿತ್ಯ ಶುಚಿತ್ವ ಕಾಪಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷ ಹುಣಸೂರು ತಾಲೂಕು ಸಮಿತಿಯಿಂದ ಉಪ...
ಜಿಲ್ಲಾಧಿಕಾರಿ ಕಛೇರಿ ಪಕ್ಕದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 25ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾದ ಸಾರ್ವಜನಿಕ ಶೌಚಾಲಯವು ಮುಚ್ಚಿ ವರ್ಷಗಳೇ ಕಳೆದಿದ್ದವು. ಅದರ ಪರಿಣಾಮ ದಿನನಿತ್ಯ ನಾಗರಿಕ ಜನರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು.
ಟೆಂಡರ್...
ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ, ಮೂತ್ರಾಲಯ ಕೊರತೆಯಿಂದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಪಟ್ಟಣಕ್ಕೆ ಬರುವ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಅಂದಾಜು 25...