"ವ್ಯಕ್ತಿಯು ಹುಟ್ಟಿನಿಂದ ಶ್ರೇಷ್ಠನಾಗುವುದಿಲ್ಲ, ಬದಲಾಗಿ ಕರ್ಮದಿಂದ ಶ್ರೇಷ್ಠನಾಗುತ್ತಾನೆ ಎಂದು ಪ್ರತಿಪಾದಿಸಿದ ಪ್ರವಾದಿಯವರು ವ್ಯಕ್ತಿ ನಿರಪೇಕ್ಷಿತ ಸಮಾಜವನ್ನು ಬೆಳೆಸಿದರು. ನಾವು ಇಸ್ಲಾಮನ್ನು ಅರಿಯಬೇಕಾದುದು ರಾಜಕೀಯದಿಂದಲ್ಲ, ಬದಲಾಗಿ ಇಸ್ಲಾಮಿನ ಸಂದೇಶಗಳಿಂದ ಎಂಬುದನ್ನು ಜನರಿಗೆ ನಾವು ತಿಳಿಸಬೇಕಾದ...
ಐತಿಹಾಸಿಕ ನಗರಿ ಮತ್ತು ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಕಲಬುರಗಿ ನಗರದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್(ಎಸ್‌ಐಓ) ವಿದ್ಯಾರ್ಥಿ ಸಂಘಟನೆಯ "ರಾಜ್ಯ ಸದಸ್ಯರ ಸಮ್ಮೇಳನದ ಭಾಗವಾಗಿ ನವೆಂಬರ್ 2ನೇ ತಾರೀಕಿನಂದು ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ...