ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಜುಲೈ 25 ರಂದು ನಡೆದ 'ಬಿಹಾರ ಬಂದ್' ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಎಕೆ 47 ರೈಫಲ್‌ನಿಂದ ಗುಂಡು ಹಾರಿಸಿದ ಆರೋಪದ ಮೇಲೆ ಬಿಹಾರದ ಸಿವಾನ್ ಜಿಲ್ಲೆಯ...
ಶಿರಸಿ: ರಾಜ್ಯದಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಸಾಗುವಳಿ ಪ್ರದೇಶ ಹೊಂದಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂಬ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸಮರ್ಥ...
ದೆಹಲಿ ಹೈಕೋರ್ಟ್ ಕಲಾಪದ ವಿಡಿಯೋಗಳನ್ನು ಅಕ್ರಮವಾಗಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...
ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ...
'ಹತ್ತು ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ನಿಮ್ಮ ಡಿಜೆ, ಭಜನೆಗಳ ಕತೆ ಏನು?' ಹೀಗಂತ ಪ್ರಶ್ನಿಸಿದ್ದು ಗುಜರಾತ್ ಹೈಕೋರ್ಟ್.
"ಮುಸ್ಲಿಮರು ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುವ ಉದ್ದೇಶದಿಂದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ...