ತಾಯಿ ಮಾಡಿದ ಸಾಲಕ್ಕೆ ಹೆದರಿ ಯುವರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪ ತಾಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ರಾಂಪುರ ಗ್ರಾಮದ ಗಣೇಶ (25) ಮೃತ ಯುವಕ. ಮೃತ ಯುವಕನ ತಾಯಿ ಕೃಷಿಗಾಗಿ...
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ.
ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ...
‘ನಬಾರ್ಡ್‌ನಿಂದ ರಾಜ್ಯಕ್ಕೆ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲ ನೀಡಿದ್ದರು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ’ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ...
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಲಬಾಧೆಯಿಂದ ನೊಂದು ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರೇಷ್ಮಾ ಸುನಿಲ್ ಸೂರ್ಯವಂಶಿ (25) ಮೃತ ಮಹಿಳೆ. ಸ್ಥಳೀಯ 6 ಸ್ವ-ಸ್ವಹಾಯ ಸಂಘಗಳಲ್ಲಿ 3 ಲಕ್ಷಕ್ಕೂ...
ಸಾಲ ಬಾಧೆ ತಾಳಲಾರದೆ ದಂಪತಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕಟ್ಟೆಗದ್ದೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕಟ್ಟೆಗದ್ದೆ ಗ್ರಾಮದ ನಟೇಶ್(55) ಹಾಗೂ ಚಿನ್ನಮ್ಮ(45) ಮೃತ ದಂಪತಿಗಳು. ಸತಿ ಪತಿಗಳಿಬ್ಬರು ಬುಧವಾರ...