ಈಗಾಗಲೇ ಮೋದಿಯವರ ಮಾತು ನಂಬಿ ಅದಾನಿ ಕಂಪನಿ ದೇಶದೆಲ್ಲೆಡೆ ಗೋದಾಮುಗಳನ್ನು ನಿರ್ಮಾಣ ಮಾಡಿಯಾಗಿದೆ. ಈಗ ಎಂಎಸ್‌ಪಿ ಘೋಷಿಸುವಂತಿಲ್ಲ, ಘೋಷಿಸಿದರೆ ಅದಾನಿಗೆ ನಷ್ಟ, ಘೋಷಿಸದಿದ್ದರೆ ರೈತರ ಮತ ಕೈತಪ್ಪುವ ಭೀತಿ. ನಿಜಕ್ಕೂ ಇದು ಮೋದಿ...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕಾರಣಕ್ಕೆ ಬಿಜೆಪಿ ಹೊಸ ನಾಯಕರು ರೈತರು, ಸಾಲಮನ್ನಾ ವಿಷಯದಲ್ಲಿ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಸಾಲಮನ್ನಾಕ್ಕಾಗಿ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ...