ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು...
ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
"ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ...