ಹತ್ತು ಹದಿನೈದು ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಅತಿಯಾಗಿತ್ತು. ಸಾಲ ಪಡೆದು ತೀರಿಸಲಾಗದ ಬಡವರು ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿತ್ತು. ಆಗ ಆಂಧ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ...
ಫೈನಾನ್ಸ್ ಕಂಪನಿಯಲ್ಲಿ ಮಗ ಮಾಡಿದ್ದ ಸಾಲ ತೀರಿಸುವಂತೆ ಕಂಪನಿಯ ಸಿಬ್ಬಂದಿಗಳು ಸಾಲಗಾರನ ತಾಯಿಗೆ ಕಿರುಕುಳ ನೀಡಿದ್ದು, ಇಡೀ ದಿನ ಕಚೆರಿಯಲ್ಲಿ ಕೂಡಿ ಹಾಕಿ ಹಿಂಸಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯ...
ತ್ವರಿತ ಸಾಲವನ್ನು ನೀಡುವ ಆ್ಯಪ್ ಮೂಲಕ 2,000 ರೂಪಾಯಿ ಸಾಲ ಪಡೆದ 27 ವರ್ಷದ ಯುವಕರೊಬ್ಬರು ಆ್ಯಪ್‌ನ ಸಿಬ್ಬಂದಿಗಳ ನಿರಂತರ ಕಿರುಕುಳದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ಘಟನೆ...
ಸಾಲಬಾಧೆ ತಾಳಲಾರದೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಯಶವಂತ ಕೃಷ್ಣಾಜಿ ಸಣ್ಣಬೊಮ್ಮಾಜಿ(45) ಮೃತ ರೈತನಾಗಿದ್ದು, ತನ್ನ ಜಮೀನಿನಲ್ಲಿ ಕೃಷಿಗಾಗಿ ಗ್ರಾಮದ ಕರ್ನಾಟಕ...
ತನ್ನ ಗ್ರಾಹಕ ಹತ್ತು ರೂಪಾಯಿ ಬಾಕಿಯನ್ನು ಹಿಂದಿರುಗಿಸಿಲ್ಲವೆಂದು ವ್ಯಕ್ತಿಯೋರ್ವ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಹರ್ದೋಯ್‌ನ ಭಂಡಾರಿ ಗ್ರಾಮದಲ್ಲಿ ಪಾನ್ ಅಂಗಡಿಯನ್ನು ನಡೆಸುತ್ತಿರುವ...