ಸ್ವಾತಂತ್ರ್ಯ ದಿನಾಚರಣೆ ಪೋಸ್ಟರ್‌ | ಗಾಂಧಿಗಿಂತ ಸಾವರ್ಕರ್‌ಗೆ ಪ್ರಾಮುಖ್ಯತೆ ನೀಡಿದ ಕೇಂದ್ರ: ತೀವ್ರ ಆಕ್ರೋಶ

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್‌ಗಿಂತ ದೊಡ್ಡದಾಗಿ ಹಿಂದುತ್ವ ಸಿದ್ಧಾಂತವಾದಿ, ಬ್ರಿಟೀಷರಲ್ಲಿ ಕ್ಷಮೆ ಕೋರಿದ್ದ...

ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ಆರ್ ಎಸ್ ಎಸ್ ನ ಸಾವರ್ಕರ್, ಮೋಹನ್ ಭಾಗವತ್ ಹೆಸರಿಡಲಿ : ಕಲ್ಲೂರು ಮೇಘರಾಜ್

ಶಿವಮೊಗ್ಗ ನಗರದಲ್ಲಿ ಎರಡು ವರ್ಷಗಳ ಹಿಂದೆ ಆರಂಭವಾಗಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಜಗುರವಾದಂತಿದೆ. ಅಗತ್ಯವೆನಿಸಿದರೆ ಸಂಘ ಪರಿವಾರದ ಮುಖಂಡರಾದ ಸಾವರ್ಕರ್,...

ಸಾವರ್ಕರ್ ಗುಣಗಾನ ಮಾಡಿದ್ದ ಕಾಂಗ್ರೆಸ್‌ ನಾಯಕ ದೇಶ್‌ಪಾಂಡೆ; ಟೀಕೆ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌

ಸಾವರ್ಕರ್ ಜನ್ಮದಿನವಾದ ಮೇ 28ರಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಆರ್‌.ವಿ ದೇಶ್‌ಪಾಂಡೆ ಅವರು ಸಾವರ್ಕರ್‌ ಗುಣಗಾನ ಮಾಡಿ ಪೋಸ್ಟ್‌ ಹಾಕಿದ್ದರು. ಅವರ ಪೋಸ್ಟ್‌ಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಇದೀಗ ಪೋಸ್ಟ್‌ಅನ್ನು ಡಿಲೀಟ್‌...

ಸಾವರ್ಕರ್‌ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ...

ಸಾವರ್ಕರ್‌ನ ‘ಅಖಂಡ ಭಾರತ’ ಕನಸು ನನಸಾಗಿಸುವ ಅವಕಾಶ ಕಳೆದುಕೊಂಡ ಮೋದಿ ಸರ್ಕಾರ: ಶಿವಸೇನೆ

ಪಾಕಿಸ್ತಾನದ ವಿರುದ್ದದ ದಾಳಿಯನ್ನು ನಿಲ್ಲಿಸುವ ಒಪ್ಪುವ ಮೂಲಕ ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ 'ಅಖಂಡ ಭಾರತ' ಕನಸನ್ನು ನನಸು ಮಾಡುವ ಅವಕಾಶವನ್ನು ನರೇಂದ್ರ ಮೋದಿ ಸರ್ಕಾರ ಕಳೆದುಕೊಂಡಿದೆ ಎಂದು ಶಿವಸೇನೆ...

ಜನಪ್ರಿಯ

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಗೋಕುಲ್ ಡೇರಿ ಚುನಾವಣೆಯಲ್ಲಿ ಮೋಸದ ಗೆಲುವು ಬಿಜೆಪಿಗೆ ಮುಳುವುಗಾವುದೇ?

ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ'...

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...

ಬಿಜೆಪಿ ಶಾಸಕನ ಸಂಬಂಧಿ ಕಾರು ಡಿಕ್ಕಿ: ರ‍್ಯಾಪಿಡೋ ಪ್ರಯಾಣಿಕ ಸಾವು; ತನಿಖೆ ಬಗ್ಗೆ ಅನುಮಾನ!

ಬುಧವಾರ ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವೇಗವಾಗಿ ಬಂದ ರೇಂಜ್ ರೋವರ್ ಕಾರೊಂದು...

Tag: ಸಾವರ್ಕರ್